Home Performances that suit people’s tastes are necessary to commemorate national festivals.

Performances that suit people’s tastes are necessary to commemorate national festivals.

1 Articles
chikamagalurHomeLatest Newsnamma chikmagalur

ರಾಷ್ಟ್ರೀಯ ಹಬ್ಬಗಳ ನೆನಪಿಗೆ ಜನರಅಭಿರುಚಿಗೆ ತಕ್ಕ ಪ್ರದರ್ಶನಗಳು ಅಗತ್ಯ

ಚಿಕ್ಕಮಗಳೂರು: ರಾಷ್ಟ್ರೀಯ ಹಬ್ಬಗಳನ್ನು ಒಂದು ದಿನ ಆಚರಿಸಿ ಮರೆಯುವುದಕ್ಕಿಂತಜನರಅಭಿರುಚಿಗೆತಕ್ಕಗುಡಿ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಕಾರ್ಯಕ್ರಮಗಳು ನಡೆದಾಗ ಮಾತ್ರರಾಷ್ಟ್ರೀಯ ಹಬ್ಬಗಳ ಆಚರಣೆಗೆ ನಿಜ ಅರ್ಥ ಬರುತ್ತದೆಎಂದುಜಿಲ್ಲಾಧಿಕಾರಿಎನ್.ಎಂ ನಾಗರಾಜ್ ಅಭಿಪ್ರಾಯಿಸಿದರು. ಅವರು ನೇತಾಜಿ ಸುಭಾಷ್‌ಚಂದ್ರ...

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...