Home The government blamed its mistakes on the officials.

The government blamed its mistakes on the officials.

1 Articles
Latest NewschikamagalurHomenamma chikmagalur

ತನ್ನ ತಪ್ಪನ್ನು ಅಧಿಕಾರಿಗಳ ಮೇಲೆ ಹೊರಿಸಿದ ಸರ್ಕಾರ

ಚಿಕ್ಕಮಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದಿಂದ ೧೧ ಮಂದಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿ ತನ್ನ ತಪ್ಪನ್ನು ಅಧಿಕಾರಿಗಳ ಮೇಲೆ ಹೊರಿಸುವ ಕೆಲಸ...

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...