Home The house should be demolished using a bulldozer.

The house should be demolished using a bulldozer.

1 Articles
namma chikmagalurchikamagalurHomeLatest News

ಮನೆಯನ್ನು ಬುಲ್ಡೋಜರ್ ಬಳಸಿ ದ್ವಂಸ ಮಾಡಬೇಕು

ಚಿಕ್ಕಮಗಳೂರು: ಬೇಲೂರಿನಲ್ಲಿ ಗಣಪತಿ ವಿಗ್ರಹಕ್ಕೆ ಚಪ್ಪಲಿ ಹಾರ ಹಾಕಿದವರು ಯಾವುದೇ ಧರ್ಮ ಜಾತಿಯವರಾದರು ಅವರ ಮನೆಯನ್ನು ಬುಲ್ಡೋಜರ್ ಬಳಸಿ ದ್ವಂಸ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಗ್ರಹಿಸಿದರು. ನಗರದಲ್ಲಿ...

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...