ಕಳಸ: ಮರದಿಂದ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಾಫಿ ಎಸ್ಟೇಟ್ ಒಂದರಲ್ಲಿ ಸಂಭವಿಸಿದೆ. ಮೃತರನ್ನು ತರೀಕೆರೆ ಮೂಲದ 53 ವರ್ಷದ ಮಂಜುನಾಥ್ ಎಂದು ಗುರುತಿಸಲಾಗಿದ್ದು, ಇವರು...
ByN Raju Chief EditorJuly 18, 2026ಕಡೂರು: ಕಳೆದ ಜೂನ್‌ನಲ್ಲಿ ಗಮನ ಬೇರೆಡೆಗೆ ಸೆಳೆದು ಗ್ರಾಹಕರೋರ್ವರ ಖಾತೆಯಿಂದ ₹3.90 ಲಕ್ಷಡ್ರಾ ಮಾಡಿರುವ ಪ್ರಕರಣ ಕುರಿತು ಮಹಿಳೆಯೊಬ್ಬರುಕಡೂರು ಪೊಲೀಸರಿಗೆ ಗುರುವಾರ ದೂರು ನೀಡಿದ್ದಾರೆ. ತಾಲೂಕಿನ ಚಿಕ್ಕಪಟ್ಟಣಗೆರೆಯ ಸುನಂದ ಟಿ.ಎಂ. ಎಂಬವರು...
ByN Raju Chief EditorJuly 11, 2026ಚಿಕ್ಕಮಗಳೂರು: ನೂತನ ರೈಲ್ವೆ ಯೋಜನೆಗೆ ಅಂತಿಮ ಸ್ಥಳ ನಿರ್ಧಾರ ಸಮೀಕ್ಷೆ ಮಾಡುವ ವೇಳೆ ಶಿವಮೊಗ್ಗ, ಭದ್ರಾವತಿ, ಮುತ್ತಿನಕೊಪ್ಪ, ಎನ್.ಆರ್.ಪುರ, ಬಾಳೆಹೊನ್ನೂರು, ಜಯಪುರ, ಕೊಪ್ಪ, ಹರಿಹರಪುರ, ಶೃಂಗೇರಿ ರೈಲ್ವೆ ಮಾರ್ಗವನ್ನು ಪ್ರಮುಖವಾಗಿ ಪರಿಗಣಿಸಬೇಕು...
ByN Raju Chief EditorJuly 11, 2026Excepteur sint occaecat cupidatat non proident