Home namma chikmagalur ajjampura ಗ್ರಾಮೀಣ ಪ್ರದೇಶದಲ್ಲಿ ಅರಳಿದ “ತನ್ವಿತಾ” ಎಂಬ ಐ.ಐ.ಟಿ.ಪ್ರತಿಭೆ
ajjampuraHomeLatest Newsnamma chikmagalur

ಗ್ರಾಮೀಣ ಪ್ರದೇಶದಲ್ಲಿ ಅರಳಿದ “ತನ್ವಿತಾ” ಎಂಬ ಐ.ಐ.ಟಿ.ಪ್ರತಿಭೆ

Share
Share

ಅಜ್ಜಂಪುರ: ಅಜ್ಜಂಪುರ ಎಂದರೆ ಜಾನಪದ ಕಲೆಗಳ ತವರೂರು, ನಾಟಕ ಪ್ರತಿಭೆ, ಸಾಹಿತ್ಯ, ಸಂಸ್ಕೃತಿಗಳ ನೆಲೆವೀಡು ಅಂದು ಜಾನಪದ ಇಂದು ತಾಂತ್ರಿಕ ಕೌಶಲ್ಯ ಗಳ ದಾಖಲೆ.

ಅಜ್ಜಂಪುರ ಕನ್ನಡ ನೂತನ ಶಾಲೆಯ ವಿದ್ಯಾರ್ಥಿ”ತನ್ವಿತಾ”ಪ್ರತಿಷ್ಠಿತ ಐ,ಐ,ಟಿ.ಗೆ (Indian institute Techanalogy) ಆಯ್ಕೆ ಆಗುವ ಮೂಲಕ ಗ್ರಾಮೀಣ ಪ್ರತಿಭೆ ಕೂಡ ಸಾಧನೆ ಮಾಡಬಹುದು ಎಂಬುದನ್ನು ನಿರೂಪಿಸಿದ್ದಾಳೆ.ಈಗಾಗಲೇ ಐ.ಐ.ಟಿಗೆ ಸೇರ್ಪಡೆಯಾಗಿದ್ದು ಇದರಿಂದ ಇನ್ನಷ್ಟು ಮತ್ತಷ್ಟು ಸಾಧನೆ ಮಾಡುವವರಿಗೆ ದಾರಿ ದೀಪವಾಗಿರುವುದು ಶಾಲೆ ಮತ್ತು ಅಜ್ಜಂಪುರಕ್ಕೆ ಕೀರ್ತಿ ತಂದಿರುವ ಪ್ರತಿಭೆ.

ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಎಸ್,ತಿಪ್ಪೇರುದ್ರಪ್ಪನವರ ತಮ್ಮ ನಾಗರಾಜ್ ಮೊಮ್ಮಗಳಾದ ತನ್ವಿತಾ ಓದಿನಲ್ಲಿ ಅತೀವ ಆಸಕ್ತಿ ಫಲ ನೇರ ಆಯ್ಕೆಗೆ ಸಹಕಾರಿಯಾಗಿದೆ.

ಅಜ್ಜಂಪುರ ಸೇರಿದಂತೆ ಗ್ರಾಮೀಣ ಮಕ್ಕಳಿಗೆ ವಿದ್ಯೆ ನೀಡುವ ಕನಸು ಕಂಡ ಸೋಮಶೇಖರ್ ರವರ ನೂತನ ಶಾಲೆ ವಿದ್ಯಾರ್ಥಿ ತನ್ವಿತಾ ಐ.ಐ.ಟಿ ಆಯ್ಕೆಯಾಗಲು ನಿತ್ಯವೂ ಓದುವ ಹವ್ಯಾಸ ಮತ್ತು ಶ್ರಮ ಇಂದು ಏರೋನಾಟಿಕ್ಸ್ ಸ್ವೀಸ್ ಮತ್ತು ತಾಂತ್ರಿಕ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆ ಮಾಡಲು ಅವಕಾಶ ದೊರೆತಿದೆ.

ಶಾಲೆಗೆ ,ಪೋಷಕರಿಗೆ ಕೀರ್ತಿ ತಂದಿರುವ ತನ್ವಿತಾ ಇನ್ನಷ್ಟು ಮತ್ತಷ್ಟು ಸಾಧನೆ ಮಾಡಲಿ ಎಂದು “ನ್ಯೂಸ್ ಕಿಂಗ್” ಶುಭ ಹಾರೈಸುತ್ತದೆ.

“Tanvita” an IIT talent who blossomed in a rural area

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...