Home namma chikmagalur chikamagalur ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌
chikamagalurHomeLatest Newsnamma chikmagalur

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

Share
Share

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ ಫಾಲ್ಸ್‌ (Hebbe Falls) ಧುಮ್ಮಿಕ್ಕಿ ಹರಿಯುತ್ತಿದೆ.

ಹೆಬ್ಬೆ ಜಲಪಾತದಲ್ಲಿ ಸುಮಾರು 100 ಅಡಿಗೂ ಎತ್ತರದಿಂದ ನೀರು ಧುಮ್ಮಿಕ್ಕುತ್ತದೆ. ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿರೋ ಫಾಲ್ಸ್‌ನ ಜಲವೈಭವ ನೋಡಲು ಪ್ರವಾಸಿಗರ ದಂಡೇ ಬರುತ್ತಿದೆ. ಈ ಜಲಪಾತಕ್ಕೆ ಸ್ಥಳಿಯರು, ಪ್ರವಾಸಿಗರು ಮಿನಿ ಜೋಗ ಎಂದೇ ಕರೆಯುತ್ತಾರೆ.

ಕೆಮ್ಮಣ್ಣುಗುಂಡಿ ತಪ್ಪಲಿನ ಕಾಡು ಹಾಗೂ ಕಾಫಿತೋಟಗಳ ಮಧ್ಯೆ ಈ ಜಲಪಾತ ಇದೆ. ಈ ಪರಿಸರದಿಂದ ಜಲಪಾತದ ಸೌಂದರ್ಯ ಇಮ್ಮಡಿಗೊಂಡಿದೆ. ಈ ಸೌಂದರ್ಯವನ್ನು ಸವಿಯಲು ಪ್ರವಾಸಿಗರ ದಂಡೇ ಬರುತ್ತಿದೆ.

The rushing Hebbe Falls
Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....

ಪೋಕ್ಸೋ ಪ್ರಕರಣ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

ಚಿಕ್ಕಮಗಳೂರು: ಬಣಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ತಪ್ಪಿತಸ್ಥನೆಂದು ಸಾಬೀತಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ...