Home namma chikmagalur chikamagalur ಅತ್ತಿಗುಂಡಿ ಸಮೀಪದಲ್ಲಿ ಹುಲಿ ಸಂಚಾರ
chikamagalurHomeLatest Newsnamma chikmagalur

ಅತ್ತಿಗುಂಡಿ ಸಮೀಪದಲ್ಲಿ ಹುಲಿ ಸಂಚಾರ

Share
Share

ಜಿಲ್ಲೆಯ ಚಂದ್ರದ್ರೋಣ ಪರ್ವತದ ಅತ್ತಿಗುಂಡಿ ಸಮೀಪದಲ್ಲಿ ಹುಲಿ ಸಂಚಾರ ಮಾಡಿರೋದಾಗಿ ತಿಳಿದು ಬಂದಿದೆ. ಪ್ರವಾಸಿ ತಾಣದಲ್ಲಿ ಹುಲಿ ಸಂಚಾರದಿಂದ ಸ್ಥಳೀಯರಲ್ಲಿ ಆತಂಕ ಉಂಟಾಗಿದೆ.

ಚಿಕ್ಕಮಗಳೂರು ತಾಲ್ಲೂಕಿನ ಚಂದ್ರದ್ರೋಣ ಪರ್ವತದ ಸಾಲಿನ ಅತ್ತಿಗುಂಡಿ ಸಮೀಪದಲ್ಲಿ ಹುಲಿ ಸಂಚಾರ ಮಾಡಿರೋದಾಗಿ ಹೇಳಲಾಗುತ್ತಿದೆ.

ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ಸಮೀಪದಲ್ಲಿರುವಂತ ಅತ್ತಿಗುಂಡಿ ಇದಾಗಿದೆ.

ಪ್ರವಾಸಿ ತಾಣದಲ್ಲಿ ಹುಲಿ ಸಂಚಾರದಿಂದ ಸ್ಥಳೀಯರಲ್ಲಿ ಆತಂಕ ಉಂಟಾಗಿದೆ. ಮುಳ್ಳಯ್ಯನಗಿರಿ, ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ, ಮಾಣಿಕ್ಯಧಾರಾ ಪ್ರವಾಸಿ ತಾಣಗಳಿರುವ ಚಂದ್ರದ್ರೋಣ ಪರ್ವತದ ಸಾಲು ಇದಾಗಿದೆ.

ಸ್ಥಳೀಯರ ಮೊಬೈಲ್ ನಲ್ಲಿ ಹುಲಿ ಸಂಚಾರದ ದೃಶ್ಯಗಳು ಸೆರೆಯಾಗಿದ್ದಾವೆ. ಹುಲಿಯನ್ನು ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳನ್ನು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Tiger movement near Attigundi

Share

Leave a comment

Leave a Reply

Your email address will not be published. Required fields are marked *

Don't Miss

ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಳ್ಳತನ

ಕೊಪ್ಪ: ತಾಲೂಕಿನ ಕುಂಚೂರು ಗ್ರಾಮದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಕಳ್ಳತನ ನಡೆದಿದ್ದು, ದೇವಿಗೆ ಅಲಂಕರಿಸಿದ್ದ ಚಿನ್ನಾಭರಣ, ಬೆಳ್ಳಿಯ ವಿಗ್ರಹಗಳು ಹಾಗೂ ಕಾಣಿಕೆ ಹುಂಡಿಯ ಹಣವನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿರುವ ಘಟನೆ...

ನೂತನ ಚಿಕ್ಕಮಗಳೂರು ಜಿಪಂ ಸಿಇಒ ಮೀನಾಕ್ಷಿ ಆರ್ಯ ನೇಮಕ

ಚಿಕ್ಕಮಗಳೂರು: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಎಚ್.ಎಸ್. ಕೀರ್ತನಾ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ 2023ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಮೀನಾಕ್ಷಿ ಆರ್ಯ ಅವರನ್ನು ನೇಮಿಸಿ ರಾಜ್ಯ ಸರ್ಕಾರ...

Related Articles

ಏಷ್ಯನ್ ಗೇಮ್ಸ್‌ನಲ್ಲಿಶಾನುವಳ್ಳಿಯ ಎಸ್.ಎಸ್. ಸ್ನೇಹಾಗೆ ಕಂಚು

ಚಿಕ್ಕಮಗಳೂರು: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್‌ನ ಮಿಶ್ರ 4×100 ಮೀಟರ್ ರಿಲೇ...

ಮಾಣಿಕ್ಯಾಧಾರ ಜಲಪಾತದ ಬಳಿ ಪ್ರವಾಸಿಗರ ಹುಚ್ಚಾಟ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಪ್ರವಾಸಿ ತಾಣವಾದ ದತ್ತಪೀಠದ ತಪ್ಪಲಿನ ಮಾಣಿಕ್ಯಾಧಾರ ಜಲಪಾತದ ಬಳಿ ಪ್ರವಾಸಿಗರ ಅತಿರೇಕದ...

ಮಹಾತ್ಮಗಾಂಧೀಜಿ-ಲಾಲ್ ಬಹದ್ದೂರ್ ಶಾಸ್ತ್ರೀಜಿ ಮಾರ್ಗದರ್ಶನ ಇಂದಿಗೂ ಪ್ರಸ್ತುತ

ಚಿಕ್ಕಮಗಳೂರು: ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರು ದೇಶಕ್ಕೆ ನೀಡಿದ ಸಂದೇಶಗಳು ಮತ್ತು...

ರಸ್ತೆಯ ಮೇಲೆ ಹೆಡ್‌ಲೈಟ್ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ ಸಂಚಾರ

ಚಿಕ್ಕಮಗಳೂರು: ದಟ್ಟ ಅರಣ್ಯ, ಕಾಫಿ ತೋಟಗಳ ನಡುವೆ ಸಾಗುವ ಕಡಿದಾದ ತಿರುವುಗಳು, ಹೊಂಡ-ಗುಂಡಿಗಳ ರಸ್ತೆಯ ಮೇಲೆ...