Home namma chikmagalur ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್‌ ಪಲ್ಟಿ
namma chikmagalurchikamagalurHomeLatest News

ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್‌ ಪಲ್ಟಿ

Share
Share

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್‌ ಪಲ್ಟಿ ಆಗಿರುವ ಘಟನೆ ಕೊಪ್ಪ ತಾಲೂಕಿನ ಸೀಗೋಡು ಬಳಿ ನಡೆದಿದೆ.

ನಿದ್ದೆಗಣ್ಣು, ಘಾಟಿ ರಸ್ತೆಯಲ್ಲಿ ಚಾಲಕನ ಕಂಟ್ರೋಲ್ ತಪ್ಪಿದ ಹಿನ್ನೆಲೆಯಲ್ಲಿ 17 ಜನರಿದ್ದ ಬಸ್ಸಿನಲ್ಲಿ ಡ್ರೈವರ್ ಹಾಗೂ ಕಾರ್ತಿಕ್, ಮಧು, ಚೈತ್ರ ಎಂಬ ಮೂವರಿಗೆ ಗಾಯ ವಾಗಿದೆ.

ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 17 ಜನ ಸ್ನೇಹಿತರು ಆಗುಂಬೆಗೆ ಹೋಗುತ್ತಿದ್ದರು. ಬಾಳೆಹೊನ್ನೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Tourist bus overturns after driver loses control

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಗೆ ಮಂತ್ರಿಯಂತೆ, ಮಂತ್ರಿ ಇಲ್ಲವೇ, ಇಲ್ಲ ಸಾಧ್ಯವಿಲ್ಲ !

ಚಿಕ್ಕಮಗಳೂರು: ಕಳೆದ ಇಪ್ಪತೈದು ವರ್ಷಗಳಿಂದ ಜಿಲ್ಲೆಯವರು ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿಲ್ಲಾ. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮುಂದಿನ ಮುಖ್ಯಮಂತ್ರಿಯಾಗಲು ಡಿ.ಕೆ.ಶಿವಕುಮಾರ್ ತುದಿಗಾಲಲ್ಲಿ ನಿಂತಿದ್ದಾರೆ. ಈ ಬಾರಿಯಾದರೂ ಜಿಲ್ಲೆಯವರಿಗೆ ಮಂತ್ರಿ...

ಸಿದ್ದರಾಮಯ್ಯ ಪರವಾಗಿ ಅಹಿಂದ ಸಂಘಟನೆ ರಾಜ್ಯದಾದ್ಯಂತ ಹೋರಾಟ

ಚಿಕ್ಕಮಗಳೂರು: ‘ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿರುವುದನ್ನು ನಾವು ವಿರೋಧಿಸುತ್ತೇವೆ’ ಎಂದು ಜಿಲ್ಲಾ ಅಹಿಂದ ಘಟಕದ ಅಧ್ಯಕ್ಷ ತ್ರಿಭುವನ್ ಎತ್ತಿನಮನೆ ತಿಳಿಸಿದರು. ಸಿದ್ದರಾಮಯ್ಯ ಅವರನ್ನು ಕೈಬಿಟ್ಟರೆ ರಾಜ್ಯದಲ್ಲಿ ಅಹಿಂದ ವರ್ಗದ ಜನರ...

Related Articles

ತಾಲೂಕು ರೈತ ಸಂಘದ ಅಧ್ಯಕ್ಷರಾಗಿ ಹಾದಿಹಳ್ಳಿ ಭದ್ರೇಗೌಡ ಆಯ್ಕೆ

ಚಿಕ್ಕಮಗಳೂರು :ಕರ್ನಾಟಕ ರೈತ ಸಂಘದ ಚಿಕ್ಕಮಗಳೂರು ತಾಲೂಕು ಅಧ್ಯಕ್ಷರಾಗಿ ಹಾದಿಹಳ್ಳಿ ಭದ್ರೇಗೌಡ ಆಯ್ಕೆಯಾಗಿದ್ದಾರೆಂದು ರೈತ ಸಂಘದ...

ಜಿಲ್ಲೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ

ಚಿಕ್ಕಮಗಳೂರು: ಸಂಚಾರಿ ಹೈಕೋರ್ಟ್ ಪೀಠವನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ಥಾಪನೆ ಮಾಡುವುದು ಸೂಕ್ತವೆಂದು ವಕೀಲರ ಸಂಘದ ಅಧ್ಯಕ್ಷ...

ಬೀಗ ಹಾಕಿದ್ದ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತು ಕಳ್ಳತನ

ಮೂಡಿಗೆರೆ : ಬೀಗ ಹಾಕಿದ್ದ ಮನೆಯೊಂದರ ಮುಂಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ನಗದು ಹಣ ಹಾಗೂ...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು...