Home Latest News ಸಾಧಕ ಕಾರ್ತೀಕ್‌ ಗೆ ಗೌರವ
Latest NewsHomenamma chikmagalurTarikere

ಸಾಧಕ ಕಾರ್ತೀಕ್‌ ಗೆ ಗೌರವ

Share
Share

ತರೀಕೆರೆ: ಸಾಧನೆ ಯಾರ ಮನೆಯ ಸ್ವತ್ತಲ್ಲ ಎಂಬುದನ್ನು ಟಿ.ಬಿ.ಕಾರ್ತೀಕ್‌ ಲೆಫ್ಟಿನೆಂಟ್ ಆಗಿ ಅಯ್ಕೆ ಆಗಿದ್ದಾನೆ.

ಮನೆ,ಆಸ್ತಿ, ದುಡ್ಡು ಎನ್ನುವ ಕಾಲದಲ್ಲಿ ಎಷ್ಟು ಬಡತನ , ನೋವು ,ಸಂಕಷ್ಟ ಮಧ್ಯೆ ಗಳಿಸಿರುವ ಅಂಕಪಟ್ಟಿಯಲ್ಲಿ ಭರ್ಜರಿ ಮಾರ್ಕ್ಸ್ ತುಂಬಿ ಕೊಳ್ಳುವ ಜೊತೆಗೆ ಓದಲು ಮನಸ್ಸು ಮುಖ್ಯ ಎಂದು ನಿರೂಪಿಸಿದ್ದಾನೆ.

ತರೀಕೆರೆಯ ಜನತೆ ಕಾರ್ತೀಕ್‌ ನನ್ನು ಅಭಿನಂದಿಸಲು ಸಿದ್ದತೆ ನಡೆಸಿದ್ದಾರೆ.

ಸುದ್ದಿ ರಾಜು ಪ್ರಕಾಶನದ ವತಿಯಿಂದ ” ಹೊನ್ನ ಬಿತ್ತೇವು ಹೊಲಕೆಲ್ಲ ” ಗ್ರಂಥವನ್ನು ನೀಡಿ ಗೌರವಿಸಲಾಯಿತು.

ಕುರುಬರ ಸಂಘದ ಅಧ್ಯಕ್ಷ ಬೈಟು ರಮೇಶ್,ತಾಯಿ ಸೌಭಾಗ್ಯ ನಿವೃತ್ತ ಬಿ.ಇ.ಒ ಸೋಮಶೇಖರ್ ನಿವೃತ್ತ ಶಿಕ್ಷಕ ರವಿ ಮತ್ತು ಹಿರಿಯ ಪತ್ರಕರ್ತ ಅನಂತ್ ನಾಡಿಗ್ ಪತ್ರಕರ್ತ ಸುದ್ದಿ ರಾಜು ಮತ್ತು ಬಸವರಾಜ್ ಇದ್ದರು.

Tribute to the achiever Karthik

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...