Home namma chikmagalur ajjampura ಅಜ್ಜಂಪುರದಲ್ಲಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು
ajjampuraCrime NewsHomeLatest Newsnamma chikmagalur

ಅಜ್ಜಂಪುರದಲ್ಲಿ ರೈಲಿಗೆ ಸಿಲುಕಿ ಅಪರಿಚಿತ ವ್ಯಕ್ತಿ ಸಾವು

Share
Share

ಅಜ್ಜಂಪುರ: ರೈಲ್ವೆ ಹಳಿ ಮೇಲೆ ರೈಲಿಗೆ ಸಿಲುಕಿ ಸುಮಾರು 65 ರಿಂದ 70 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

ಮೃತ ವ್ಯಕ್ತಿಯು ಕೋಲು ಮುಖ, ಸದೃಢ ಮೈಕಟ್ಟು ಮತ್ತು ಎಣ್ಣೆ ಕೆಂಪು ಬಣ್ಣ ಹೊಂದಿದ್ದು, ಸುಮಾರು 5.5 ಅಡಿ ಎತ್ತರವಿದ್ದಾರೆ.

ಮೃತದೇಹದ ಮೇಲೆ ಹರಿದ ಬಿಳಿ ಶರ್ಟ್, ಬಿಳಿ ಬನಿಯನ್, ಬಿಳಿ ಪಂಚೆ ಮತ್ತು ಬಿಳಿ ಪಟ್ಟಾ ಪಟ್ಟಿ ಚಡ್ಡಿ ಇರುವುದು ಕಂಡುಬಂದಿದೆ.

ಅಲ್ಲದೆ ಮೃತರ ಬಳಿ ಪಿಂಕ್ ಕಲರ್ ಹಾಗೂ ಕೆಂಪು ಬಣ್ಣದ ಚಪ್ಪಲಿಗಳು ದೊರೆತಿವೆ. ಇದು ರೈಲಿಗೆ ಸಿಲುಕಿ ಮಾಡಿಕೊಂಡ ಆತ್ಮಹತ್ಯೆ ಇರಬಹುದೆಂದು ಶಂಕಿಸಲಾಗಿದೆ.

ಸದ್ಯ ಮೃತದೇಹವನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಯ ಶೀತಲ ಶವಾಗಾರದಲ್ಲಿ ಇರಿಸಲಾಗಿದ್ದು, ಈ ಬಗ್ಗೆ ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Unidentified man dies after being hit by train in Ajjampura

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...