Home Latest News ಪಾಕಿಸ್ತಾನದ ಮೇಲೆ ಯುದ್ಧ ಗೆದ್ದ ವಿಜಯ ದಿವಸ್ ಅಚರಿಸದ ಯೋಧರು
Latest News

ಪಾಕಿಸ್ತಾನದ ಮೇಲೆ ಯುದ್ಧ ಗೆದ್ದ ವಿಜಯ ದಿವಸ್ ಅಚರಿಸದ ಯೋಧರು

Share
Share

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಮಾಜಿ ಸೈನಿಕರ ಸಂಘದ ವತಿಯಿಂದ ವಿಜಯ ದಿವಸ್ ಆಚರಣೆ ಮಾಡಲಾಯಿತು.1971, ಡಿಸೆಂಬರ್ 16ರಂದು ಭಾರತ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಗೆಲುವು ಸಾಧಿಸಿದ ಸಂಭ್ರಮಕ್ಕೆ ಅಂದಿನಿಂದ ಈ ದಿನವನ್ನು ಇಡೀ ದೇಶವೇ ಹೆಮ್ಮೆಯ ದಿನವಾಗಿ ಸ್ಮರಿಸುತ್ತಿದ್ದು. ಯುದ್ಧದ ಗೆಲುವಿನ ದಿನವನ್ನು ವಿಜಯ್ ದಿವಸ್ ಎಂದು ಆಚರಿಸಲಾಗುತ್ತದೆ. ಗೆಲುವಿನ ಸವಿ ನೆನಪಿಗಾಗಿ ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಮಾಜಿ ಸೈನಿಕರು ಸಂಭ್ರಮಾಚರಣೆ ನಡೆಸಿದರು.

ಪಾಕಿಸ್ತಾನ ವಿರುದ್ಧದದ ಗೆಲುವನ್ನು ದೇಶ ಮಹತ್ವದ ದಿನವನ್ನಾಗಿ ನೋಡುತ್ತಾ ಬಂದಿದೆ. ಪ್ರತಿ ವರ್ಷ ಜುಲೈ 26ರಂದು ʼಕಾರ್ಗಿಲ್ ವಿಜಯ ದಿನʼ ವನ್ನು ಸಹ 1999ರ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತದ ವಿಜಯದ ಗೌರವಾರ್ಥವಾಗಿ ಆಚರಿಸಲಾಗುತ್ತದೆ. ಹಾಗೇ ಡಿಸೆಂಬರ್ 16ರಂದು ಕೂಡ ಪಾಕಿಸ್ತಾನದ ವಿರುದ್ಧದ ಗೆಲುವನ್ನು ವಿಜಯ್‌ ದಿವಸ್‌ ಎಂದು ಆಚರಿಸುತ್ತಾ ಬರಲಾಗಿದೆ. ಈ ಒಂದು ದಿನವು ಭಾರತೀಯ ಇತಿಹಾಸದಲ್ಲಿ ಅತ್ಯುನ್ನತ ಘಟ್ಟವಾಗಿದ್ದು, ದೇಶವು ಸಶಸ್ತ್ರ ಪಡೆಗಳ ಶೌರ್ಯ ಮತ್ತು ತ್ಯಾಗಕ್ಕೆ ಗೌರವ ಸಲ್ಲಿಸುವ ಮೂಲಕ ವಿಜಯ ದಿವಸ್‌ ಅನ್ನು ಸಂಭ್ರಮಿಸುತ್ತದೆ.

 

 

 

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...