Home namma chikmagalur ಭದ್ರಾ ಅಣೆಕಟ್ಟೆಯಿಂದ ನದಿಗೆ ನೀರು
namma chikmagalurchikamagalurHomeLatest News

ಭದ್ರಾ ಅಣೆಕಟ್ಟೆಯಿಂದ ನದಿಗೆ ನೀರು

Share
Share

ತರೀಕೆರೆ: ಲಕ್ಕವಳ್ಳಿಯ ಭದ್ರಾ ಅಣೆಕಟ್ಟೆಯಲ್ಲಿ ಶೇ 80ರಷ್ಟು ನೀರು ಭರ್ತಿಯಾಗಿದ್ದು, ಶುಕ್ರವಾರ ಸಂಜೆ ಅಣೆಕಟ್ಟೆಯ ನಾಲ್ಕು ಕ್ರಸ್ಟ್ ಗೇಟ್‍ಗಳನ್ನು ತೆರೆದು ಭದ್ರಾ ನದಿಗೆ ನೀರು ಹರಿಸಲಾಯಿತು.

ಅಣೆಕಟ್ಟೆಯಲ್ಲಿ ಶೇ 80ರಷ್ಟು ನೀರು ಶೇಖರಣೆಯಾದ ಬಳಿಕ, ನದಿಯ ಅಚ್ಚುಕಟ್ಟು ಪ್ರದೇಶದಲ್ಲಿ ಅತಿವೃಷ್ಟಿ ಮತ್ತು ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ ನೀರನ್ನು ಹೊರ ಬಿಡಲಾಗುತ್ತದೆ ಎಂದು ಬಿ.ಆರ್.ಪಿ.ಯ ಕರ್ನಾಟಕ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಅಭಿಯಂತರ ಉಮೇಶ್‍  ತಿಳಿಸಿದ್ದಾರೆ.

Water from Bhadra dam into the river

Share

Leave a comment

Leave a Reply

Your email address will not be published. Required fields are marked *

Don't Miss

ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ

ಚಿಕ್ಕಮಗಳೂರು: ರಾಜ್ಯದ ಅತ್ಯುನ್ನತ ಶಿಖರವಾದ ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಅಕ್ರಮವಾಗಿ ರಸ್ತೆ ನಿರ್ಮಾಣ ಹಾಗೂ ಮಣ್ಣು, ಅದಿರು ಸಾಗಾಣೆ ನಡೆಯುತ್ತಿರುವ ಆರೋಪ ಕೇಳಿಬಂದಿದ್ದು, ಪರಿಸರವಾದಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅರಣ್ಯೇತರ...

ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಪಲ್ಟಿ

ಚಿಕ್ಕಮಗಳೂರು : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಓಮಿನಿ ಕಾರೊಂದು ಚಾಲಕನ ನಿರ್ಲಕ್ಷ್ಯದಿಂದ ಪಲ್ಟಿಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ದಿಣ್ಣೆಕೆರೆ ಗ್ರಾಮದ ಬಳಿ ಸಂಭವಿಸಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ. ಕೂದುವಳ್ಳಿಯ ಲಿಟಲ್...

Related Articles

A.C.F ಕೆ.ಎಸ್.ಮೋಹನ್ ನಿವಾಸದ ಮೇಲೆ ಲೋಕಾಯುಕ್ತಾ ದಾಳಿ

  ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಹಾಯಕ ಅರಣ್ಯ ಅಧಿಕಾರಿ ಕೆ.ಎಸ್.ನಿವಾಸ ಮತ್ತು ಸಂಭಂದಿಸಿದ ಹಲವು...

ಸಿ.ಟಿ.ರವಿಗೆ ಶೋಷಿತ ವರ್ಗದ ಅಪ್ಪಂದಿರಿಂದ ತಕ್ಕ ಪಾಠ

ಚಿಕ್ಕಮಗಳೂರು : ಆರ್‌ಎಸ್‌ಎಸ್ ನೊಂದಣಿ ಮಾಡಿಸಲು ಅವನಪ್ಪನಿಂದಲೂ ಆಗಲಿಲ್ಲ ಎಂದು ಪ್ರಿಯಾಂಕ ಖರ್ಗೆ ಬಗ್ಗೆ ಹೇಳಿರುವ...

ವಿಳಾಸ ಕೇಳುವ ನೆಪದಲ್ಲಿ ಎಂಟು ಲಕ್ಷ ರೂಪಾಯಿ ಹಣವಿದ್ದ ಬ್ಯಾಗ್‌ ಕಳವು

ಚಿಕ್ಕಮಗಳೂರು: ವಿಳಾಸ ಕೇಳುವ ನೆಪದಲ್ಲಿ ಗಮನ ಬೇರೆಡೆಗೆ ಸೆಳೆದು ಬರೋಬ್ಬರಿ ಎಂಟು ಲಕ್ಷ ರೂಪಾಯಿ ಹಣವಿದ್ದ...

ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ತರಾತುರಿಯಲ್ಲಿ ಮನೆಗೆ ಬೀಗ ಹಾಕದೆ ಹೊರಟ ದಂಪತಿಯ ನಿರ್ಲಕ್ಷ್ಯವನ್ನು ಬಂಡವಾಳ ಮಾಡಿಕೊಂಡ ಕಳ್ಳರು, ಮನೆಯಲ್ಲಿದ್ದ...