Home namma chikmagalur chikamagalur ಜನವಸತಿ ಪ್ರದೇಶದಲ್ಲೂ ಕಾಡಾನೆಗಳ ಉಪಟಳ
chikamagalurCrime NewsHomeLatest Newsnamma chikmagalur

ಜನವಸತಿ ಪ್ರದೇಶದಲ್ಲೂ ಕಾಡಾನೆಗಳ ಉಪಟಳ

Share
Share

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಾಡಾನೆಗಳ ಉಪಟಳ ಮಿತಿಮೀರಿದ್ದು, ಸಾರ್ವಜನಿಕರು ಭೀತಿಯಲ್ಲಿ ದಿನದೂಡುವಂತಾಗಿದೆ. ಈವರೆಗೆ ಕೃಷಿ ಜಮೀನುಗಳಿಗೆ ಮಾತ್ರ ಸೀಮಿತವಾಗಿದ್ದ ಆನೆಗಳ ಹಾವಳಿ ಈಗ ಜನವಸತಿ ಪ್ರದೇಶಗಳಿಗೂ ವ್ಯಾಪಿಸಿರುವುದು ಆತಂಕಕ್ಕೆ ಕಾರಣವಾಗಿದೆ.

ಗುರುವಾರ ರಾತ್ರಿ ತಾಲೂಕಿನ ಸತ್ತಿಹಳ್ಳಿ ಗ್ರಾಮದ ಕೃಷ್ಣ ಎಂಬುವವರ ಮನೆಯ ಸಮೀಪ ಎರಡು ಆನೆಗಳು ಕಾಣಿಸಿಕೊಂಡು ನರ್ಸರಿಗೆ ನುಗ್ಗಿ ಅಪಾರ ಹಾನಿ ಮಾಡಿವೆ. ಕಾಫಿ ಮತ್ತು ಸಿಲ್ವರ್ ಸಿಗಳ ಬುಟ್ಟಿಗಳನ್ನು ತುಳಿದು ನಾಶಪಡಿಸುವುದರ ಜೊತೆಗೆ, ಅಲ್ಲಿದ್ದ ಕೃಷಿ ಉಪಕರಣಗಳನ್ನು ಸಹ ಹಾಳುಗೆಡವಿವೆ.

ಜನವಸತಿ ಪ್ರದೇಶದಲ್ಲೇ ಆನೆಗಳು ಬೀಡು ಬಿಟ್ಟಿರುವುದರಿಂದ ಗ್ರಾಮಸ್ಥರು ಮನೆಯಿಂದ ಹೊರಬರಲು ಭಯಪಡುತ್ತಿದ್ದು ಕೂಡಲೇ ಅರಣ್ಯ ಇಲಾಖೆ ಮಧ್ಯಪ್ರವೇಶಿಸಿ ಆನೆಗಳನ್ನು ಕಾಡಿಗಟ್ಟಲು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

Wild elephants in populated areas

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....