Home namma chikmagalur chikamagalur ಚಾರ್ಮಾಡಿ ಘಾಟಿಯ 2ನೇ–3ನೇ ತಿರುವಿನಲ್ಲಿ ಕಾಡಾನೆ ಪ್ರತ್ಯಕ್ಷ
chikamagalurHomeLatest Newsnamma chikmagalur

ಚಾರ್ಮಾಡಿ ಘಾಟಿಯ 2ನೇ–3ನೇ ತಿರುವಿನಲ್ಲಿ ಕಾಡಾನೆ ಪ್ರತ್ಯಕ್ಷ

Share
Share

ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯ 2ನೇ–3ನೇ ತಿರುವಿನ ಮಧ್ಯೆ ರಸ್ತೆ ಮೇಲೆ ಕಾಡಾನೆ ಪ್ರತ್ಯಕ್ಷ ವಾಗಿದೆ. ರಾತ್ರಿ 9.45 ರ ಸುಮಾರಿಗೆ ಮರ ಮುರಿದು ರಸ್ತೆ ಮಧ್ಯೆ  ಕಾಡಾನೆ ನಿಂತಿದೆ.

ಇದರಿಂದಾಗಿ ಸುಮಾರು ಒಂದು ತಾಸಿಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಆಗಿತ್ತು. ವಾಹನ ಸವಾರರಲ್ಲಿ ಕ್ಷಣ ಕಾಲ ಆತಂಕ ಮನೆ ಮಾಡಿದ್ದು ಸಂಚಾರ ಸಂಪೂರ್ಣ ಸ್ಥಗಿತ ವಾಗಿತ್ತು.

ಮೊಬೈಲ್ ನೆಟ್ವರ್ಕ್ ಇಲ್ಲದೆ ಮಾಹಿತಿ ನೀಡಲು ಸಾರ್ವಜನಿಕರು ಪರದಾಡಬೇಕಾಯಿತು. ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನಲ್ಲಿ ಪದೇಪದೇ ಆನೆ ಕಾಣಿಸಿಕೊಳ್ಳುತ್ತಿದೆ.

ಕೆಲ ತಿಂಗಳಿನಿಂದ ಕಾಣಿಸಿಕೊಳ್ಳದ ಆನೆ ಮತ್ತೆ ಆಗಮಿಸಿದೆ.

Wild elephants sighted at the 2nd-3rd turn of Charmadi Ghat

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...