Home Crime News ಬೈಕ್ -ಕಾರು ಡಿಕ್ಕಿಗೆ ಮಹಿಳೆ ಸಾವು
Crime NewsHomeKadurLatest Newsnamma chikmagalur

ಬೈಕ್ -ಕಾರು ಡಿಕ್ಕಿಗೆ ಮಹಿಳೆ ಸಾವು

Share
Share

ಕಡೂರು:  ಬೀರೂರು ಸಮೀಪದ ಬಳ್ಳಿಗನೂರು ಗ್ರಾಮದಲ್ಲಿ ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಮಹಿಳೆ ಮೃತಪಟ್ಟಿದ್ದಾರೆ.

ತಾಲ್ಲೂಕಿನ ಸರಸ್ವತಿಪುರ ಗ್ರಾಮದ ನಿವಾಸಿ ಗೌರಮ್ಮ (63) ಮೃತಪಟ್ಟವರು. ಉಬ್ಬಸ ಸಮಸ್ಯೆಯಿಂದ ಬಳಲುತ್ತಿದ್ದ ಗೌರಮ್ಮ ಅವರನ್ನು ಚಿಕಿತ್ಸೆಗಾಗಿ ತರೀಕರೆ ತಾಲ್ಲೂಕು ಲಿಂಗದಹಳ್ಳಿಗೆ ಬೈಕ್‌ನಲ್ಲಿ ಕರೆದೊಯ್ಯುತ್ತಿದ್ದಾಗ ಈ ಘಟನೆ ನಡೆದಿದೆ.

ಗೌರಮ್ಮ ಪತಿ ಶಿವಣ್ಣ ಹಾಗೂ ಮಗ ರಾಜು ಅವರಿಗೂ ಗಂಭೀರ ಗಾಯಗಳಾಗಿವೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತ ಮಹಿಳೆಯ ಸಹೋದರ ನೀಡಿದ ದೂರಿನ ಅನ್ವಯ ಬೀರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Woman dies in bike-car collision

Share

Leave a comment

Leave a Reply

Your email address will not be published. Required fields are marked *

Don't Miss

ಕಾಂಗ್ರೆಸ್‌ನ ಮುಸ್ಲಿಂ ಮುಖಂಡ ರಾಹಿಲ್ ಷರೀಫ್‌ ಬಂದನಕ್ಕೆ ಬಿಜೆಪಿ ಆಗ್ರಹ

ಚಿಕ್ಕಮಗಳೂರು : ಇತ್ತೀಚೆಗೆ ದಲಿತ ಮಹಿಳೆಯೋರ್ವರ ಮೇಲೆ ಹಲ್ಲೆ ನಡೆಸಿರುವ ಕಾಂಗ್ರೆಸ್‌ನ ಮುಸ್ಲಿಂ ಮುಖಂಡ ರಾಹಿಲ್ ಷರೀಫ್‌ನನ್ನು ಕೂಡಲೇ ಬಂಧಿಸಬೇಕೆಂದು ಬಿಜೆಪಿ ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಕೆ.ಪಿ ವೆಂಕಟೇಶ್ ಆಗ್ರಹಿಸಿದರು. ನಗರದ...

ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಹಿಲ್ ಶರೀಫ್ ಪಕ್ಷದಿಂದ ಉಚ್ಚಾಟನೆ

ಚಿಕ್ಕಮಗಳೂರು: ಜಿಲ್ಲಾ ಯುವ ಕಾಂಗ್ರೆಸ್ ಘಟಕದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಅಸಭ್ಯ ವರ್ತನೆಯ ಆರೋಪದ ಹಿನ್ನೆಲೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ರಾಹಿಲ್ ಶರೀಫ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿದೆ....

Related Articles

ಅಂತರ ಜಿಲ್ಲಾ ಕಳ್ಳರ ಜಾಲವನ್ನು ಭೇದಿಸಿದ ಜಿಲ್ಲಾ ಪೊಲೀಸರು

ಚಿಕ್ಕಮಗಳೂರು:  ಜಿಲ್ಲೆಯ ಸಬ್ಬರಾಯಪಟ್ಟಣ ಮತ್ತು ತರೀಕೆರೆ ಸೇರಿದಂತೆ ರಾಜ್ಯದ ವಿವಿಧೆಡೆ ಮನೆಗಳ ಬೀಗ ಮುರಿದು ಕಳ್ಳತನ...

ಸದೃಢ ಭಾರತ ನಿರ್ಮಿಸುವ ಗುರಿ ಯುವಜನತೆ ಮೇಲಿದೆ

ಚಿಕ್ಕಮಗಳೂರು:  ಸದೃಢ ಭಾರತ ನಿರ್ಮಿಸುವ ಜವಾಬ್ದಾರಿ ಯುವಜನತೆಯ ಮೇಲಿ ದೆ. ಯುವಸಂಸತ್ ಒಂದು ಸ್ಪರ್ಧೆಯಲ್ಲ. ಸಂಸತ್ತಿನ...

ಮಾ.11ಕ್ಕೆ ಲಿಂಗತ್ವ ಅಲ್ಪಸಂಖ್ಯಾತರ ಸ್ವಾಭಿಮಾನಿ ನಡಿಗೆ

ಚಿಕ್ಕಮಗಳೂರು: ಪ್ರಸಕ್ತ ರಾಜ್ಯ ಬಜೆಟ್‌ನಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಯಾವುದೇ ರೀತಿಯ ಅನುದಾನ ಬಿಡುಗಡೆ ಮಾಡದಿರುವುದನ್ನು ಖಂಡಿಸಿ...

ಅಕ್ರಮ ಇಸ್ಪೀಟು ಜೂಜಾಟ-9 ಜನ ಬಂಧನ

ಕೊಪ್ಪ: ತಾಲ್ಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಇಸ್ಪೀಟು ಜೂಜಾಟದ ಮೇಲೆ ಪೊಲೀಸರು ದಾಳಿ...