ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾರ್ಮಿಕ ಸ್ಥಳದಲ್ಲೇ ಸಾವಪ್ಪಿದ ಘಟನೆ ನಡೆದಿದೆ.
ಅಲ್ಯೂಮಿನಿಯಂ ಏಣಿ ಹತ್ತಿ ಕಾಳುಮೆಣಸು ಕುಯ್ಯುತ್ತಿದ್ದಾಗ ಈ ದುರಂತ ಸಂಭವಿಸಿದೆ. ಅಸ್ಸಾಂ ಮೂಲದ ರಫೀಕ್ (೨೫) ಮೃತ ಕಾರ್ಮಿಕ.ಎನ್.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದ ಎಸ್ಟೇಟ್‌ನಲ್ಲಿ ದುರ್ಘಟನೆ ನಡೆದಿದೆ.
ಸ್ಥಳಕ್ಕೆ ಎನ್.ಆರ್.ಪುರ ಪೊಲೀಸರ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Worker dies after being electrocuted
Leave a comment