Home namma chikmagalur ajjampura ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು
ajjampuraCrime NewsHomeLatest Newsnamma chikmagalur

ವಿದ್ಯುತ್ ಸ್ಪರ್ಶಕ್ಕೆ ಯುವಕನ ಧಾರುಣ ಸಾವು

Share
Share

ಅಜ್ಜಂಪುರ: ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದಾನೆ

ಸೊಕ್ಕೆ ಪರಮೇಶಣ್ಣ ಅವರ ಮಗ. ಹೆಬ್ಬೂರು ಹತ್ತಿರ ತೋಟದಲ್ಲಿ ವಿದ್ಯುತ್ ಸ್ಪರ್ಶಗೊಂಡು ವಿದ್ಯುತ್ ಸ್ಪರ್ಶ ಯುವಕನ ಸಾವು.

ವಿದ್ಯುತ್ ಸ್ಪರ್ಶದಿಂದ ಪ್ರವೀಣ್ ಎಂಬ ಯುವಕ ಮೃತಪಟ್ಟಿದ್ದು ಅಜ್ಜಂಪುರ ಠಾಣೆಯಲ್ಲಿ ದೂರು ದಾಖಲಾಗಿದೆ.

ಅಜ್ಜಂಪುರ ಸಮೀಪದ ಸೊಕ್ಕೆ ಗ್ರಾಮದ ಪರಮೇಶಣ್ಣ ಎಂಬುವರ ಮಗ ಪ್ರವೀಣ್ ಹೆಬ್ಬೂರು ಬಳಿಯ ತೋಟಕ್ಕೆ ಹೋದಾಗ ಈ ಘಟನೆ ನಡೆದಿದೆ.

Young man dies after being electrocuted

Share

Leave a comment

Leave a Reply

Your email address will not be published. Required fields are marked *

Don't Miss

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆ-ಜಿಲ್ಲಾಧಿಕಾರಿ

ಚಿಕ್ಕಮಗಳೂರು: ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಇದೇ ಮಾರ್ಚ್ ೧೮ ರಿಂದ ಪ್ರಾರಂಭವಾಗಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ತಿಳಿಸಿದರು. ಜಿ.ಪಂ.ನ ಅಬ್ದುಲ್...

ಜಿಲ್ಲೆಯಲ್ಲಿ ಗೃಹಬಳಕೆ ಸಿಲಿಂಡರ್‌ಗೆ ಕೊರತೆ ಇಲ್ಲ

ಚಿಕ್ಕಮಗಳೂರು, ಮಾ.೧೩: ಜಿಲ್ಲೆಯಲ್ಲಿ ಗೃಹಬಳಕೆ ಗ್ಯಾಸ್ ಸಿಲಿಂಡರ್‌ಗಳ ಸಮರ್ಪಕ ಸಂಗ್ರಹ ಮತ್ತು ಸರಬರಾಜು ಲಭ್ಯವಿರುವುದನ್ನು ದೃಢಪಡಿಸಿ ಎಂದಿನಂತೆ ಎಲ್‌ಪಿಜಿ ವಿತರಕರು ಗ್ರಾಹಕರ ಮನೆಬಾಗಿಲಿಗೆ ಸರಬರಾಜು ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯಲ್ಲಿ...

Related Articles

ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಮನಸೋಇಚ್ಛೆ ಹಲ್ಲೆ

ಮೂಡಿಗೆರೆ:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ 25ಕ್ಕೂ ಹೆಚ್ಚುಕಡೆ ಬೆಂಕಿ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು  ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ...

3.50 ಕೋಟಿ ರೂ ವೆಚ್ಚದ ವಿವಿಧ ರಸ್ತೆಗಳ ಲೋಕಾರ್ಪಣೆ

ಚಿಕ್ಕಮಗಳೂರು:  ಬಡವರ ಬಗ್ಗೆ ಕಾಳಜಿ ಇಲ್ಲದ ಕೇಂದ್ರ ಸರ್ಕಾರ ಧರ್ಮ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ...

ಖಾಸಗಿ ಬ್ಯಾಂಕ್ ಗಳಿಂದ ವಾಹನ ಮಾಲೀಕನಿಗೆ ವಂಚನೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಖಾಸಗಿ ಬ್ಯಾಂಕ್ ಗಳು ಹಾಗೂ ಫೈನಾನ್ಸ್ ಕಂಪನಿಗಳು ಗ್ರಾಹಕರ ಮೇಲೆ ನಡೆಸುತ್ತಿರುವ...