Home namma chikmagalur chikamagalur ಕಾಡುಕೋಣದ ದಾಳಿಗೆ ಯುವಕ ಬಲಿ
chikamagalurHomeLatest Newsnamma chikmagalur

ಕಾಡುಕೋಣದ ದಾಳಿಗೆ ಯುವಕ ಬಲಿ

Share
Share

ಚಿಕ್ಕಮಗಳೂರು: ಕಳಸ ತಾಲೂಕಿನ ಮೈದಾಡಿ ಯಮಗೊಂಡ ಎಸ್ಟೇಟ್‌ನಲ್ಲಿ ಕಾಡುಕೋಣದ ದಾಳಿಗೆ ಯುವಕನೊಬ್ಬ ಬಲಿಯಾದ ಘಟನೆ ನಡೆದಿದೆ.

ಮೃತರನ್ನು 30 ವರ್ಷದ ಚೇತನ್ ಎಂದು ಗುರುತಿಸಲಾಗಿದೆ. ಕೆಲಸದ ವೇಳೆ ಏಕಾಏಕಿ ಕಾಡುಕೋಣ ದಾಳಿ ನಡೆಸಿದ್ದು, ಅದರ ಕೊಂಬು ಚೇತನ್ ಅವರ ಎದೆಗೆ ತೀವ್ರವಾಗಿ ಚುಚ್ಚಿದ ಪರಿಣಾಮ ಗಂಭೀರ ಗಾಯಗಳಾಗಿತ್ತು.

ತಕ್ಷಣ ಅವರನ್ನು ಕಳಸ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಘಟನೆ ಕಳಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Young man killed in wild buffalo attack

Share

Leave a comment

Leave a Reply

Your email address will not be published. Required fields are marked *

Don't Miss

ಶ್ರೀನಂದಾ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ..?

ಚಿಕ್ಕಮಗಳೂರು:  ಪ್ರವಾಸಕ್ಕೆಂದು ಚಿಕ್ಕಮಗಳೂರಿಗೆ ಬಂದಿದ್ದ ಕೇರಳ ಮೂಲದ ಬಾಲಕಿ ಶ್ರೀನಂದಾ (14) ಪ್ರಪಾತದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಏಪ್ರಿಲ್ 7ರಂದು ಕುಟುಂಬದವರೊಂದಿಗೆ ಚಿಕ್ಕಮಗಳೂರಿನ ಮಾಣಿಕ್ಯಧಾರಕ್ಕೆ ಪ್ರವಾಸಕ್ಕೆ ಬಂದಿದ್ದು, ಮಂಗಳವಾರ ಸಂಜೆ ಸುಮಾರು 5.30ರ...

ಹಿರೇಮಗಳೂರಿನಲ್ಲಿ ಗ್ರಾಮ ದೇವತೆಗಳ ವಾರ್ಷಿಕ ಸಿಡಿ ಉತ್ಸವ

ಚಿಕ್ಕಮಗಳೂರು: ನಗರ ಹೊರವಲಯದ ಹಿರೇಮಗಳೂರಿನಲ್ಲಿ ಗ್ರಾಮ ದೇವತೆಗಳಾದ ಶ್ರೀ ಕರಾಳಮ್ಮ, ಅಂತರಘಟ್ಟಮ್ಮ ಮತ್ತು ಪ್ಲೇಗಿನಮ್ಮ ನವರ ವಾರ್ಷಿಕ ಸಿಡಿ ಉತ್ಸವ ಸಹಸ್ರಾರು ಭಕ್ತರ ನಡುವೆ ಶುಕ್ರವಾರ ವೈಭವದಿಂದ ನಡೆಯಿತು. ಉತ್ಸವದ ಅಂಗವಾಗಿ...

Related Articles

ಡಾ.ಚಂದ್ರಶೇಖರ್‌ಸಾಲಿಮಠ್ ಪ್ರಭಾರ ಜಿಲ್ಲಾಸರ್ಜನ್

ಚಿಕ್ಕಮಗಳೂ: ಅರವಳಿಕೆ ವಿಭಾಗ ಮತ್ತು ಮಲ್ಲೇಗೌಡ ಜಿಲ್ಲಾಸ್ಪತ್ರೆಯ ರುಕ್ಷ್ಮಿಣಿಯಮ್ಮ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಕರಾಗಿ...

ಭದ್ರಾ ನದಿಯ ಹಿನ್ನೀರಿನಲ್ಲಿ ಯುವಕ ನಾಪತ್ತೆ

ಎನ್. ಆರ್.ಪುರ ಭದ್ರಾ ನದಿಯ ಹಿನ್ನೀರಿನಲ್ಲಿ ಈಜಲು ತೆರಳಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ನಾಪತ್ತೆಯಾಗಿದ್ದಾರೆ. ನರಸಿಂಹರಾಜಪುರ ತಾಲೂಕಿನ...

ರಾಜ್ಯದಲ್ಲಿ ವಿದ್ಯುತ್ ದರ ಹುಚ್ಚಂಬಟ್ಟೆ ಏರಿಕೆ

ಚಿಕ್ಕಮಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ‌್.ಯಡಿಯೂರಪ್ಪ ತಿಳಿಸಿದರು....

ವಿದ್ಯುತ್ ದರ ಏರಿಕೆಗೆ ಸಿ.ಟಿ. ರವಿ ತೀವ್ರ ವಾಗ್ದಾಳಿ

ಚಿಕ್ಕಮಗಳೂರು : ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ವಿಧಾನಪರಿಷತ್ ಸದಸ್ಯ...