Home ಶೃಂಗೇರಿಯ ರಸ್ತೆ ಅಪಘಾತದಲ್ಲಿ ಯುವತಿ ಸಾವು
HomechikamagalurCrime NewsLatest News

ಶೃಂಗೇರಿಯ ರಸ್ತೆ ಅಪಘಾತದಲ್ಲಿ ಯುವತಿ ಸಾವು

Share
Share
ಶೃಂಗೇರಿ: ಶೃಂಗೇರಿ ತಾಲ್ಲೂಕಿನ ಮರ್ಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿತ್ಲೇಮನೆ ಕೊಡಿಗೆಯ ಯುವತಿ ರಕ್ಷಿತಾ 16 ವರ್ಷ ಕಿಗ್ಗಾದ ಗಂಡಘಟ್ಟ ಸಮೀಪ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ದ್ವೀತಿಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ರಕ್ಷಿತಾ ಸೋಮವಾರ ತರಗತಿಗಳು ಆರಂಭವಾಗುವ ಕಾರಣ ನೆರಳಕೊಡಿಗೆಯ ವಸತಿ ನಿಲಯಕ್ಕೆ ಅಣ್ಣನ ಜೊತೆಗೆ ಬೈಕ್‍ನಲ್ಲಿ ತೆರಳುತ್ತಿದ್ದಾಗ ಎರ್ಟಿಗಾ ಕಾರು ಡಿಕ್ಕಿ ಹೊಡೆದಿದೆ.

ಶೃಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Young woman dies in road accident in Sringeri

Share

Leave a comment

Leave a Reply

Your email address will not be published. Required fields are marked *

Don't Miss

ಸರ್ವಜ್ಞರ ತ್ರಿಪದಿಗಳು ಸಮಾಜದ ಅಂಕುಡೊಂಕು ತಿದ್ದುವ ಚಿಕಿತ್ಸಕ ಶಕ್ತಿಗಳು

ಚಿಕ್ಕಮಗಳೂರು: ಕನ್ನಡದ ಮಹಾನ್ ಸಂತ, ಕವಿ ಮತ್ತು ದಾರ್ಶನಿಕ ಸರ್ವಜ್ಞರ ತ್ರಿಪದಿಗಳು ಕೇವಲ ಸಾಹಿತ್ಯವಲ್ಲ, ಅವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಚಿಕಿತ್ಸಕ ಶಕ್ತಿಯಾಗಿವೆ ಎಂದು ಭಾರತ ಸರ್ಕಾರದ ರಾಜ್ಯ ಪರಿಸರ ಮೌಲ್ಯಮಾಪನ...

ರಸ್ತೆ ಅಪಘಾತದಲ್ಲಿ ಬೈಕ್ ಸಾವಾರನ ಸಾವು

ಎನ್. ಆರ್ ಪುರ: ಬಾಳೆಹೊನ್ನೂರು ಸಮೀಪದ ಮಸೀದಿಕೆರೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಮೃತರನ್ನು 21 ವರ್ಷದ ಗೋಕುಲ್ ಎಂದು...

Related Articles

ನಯನ ಔಟ್ -ಇಕ್ಕಟ್ಟಿನಲ್ಲಿ ತಮ್ಮಯ್ಯ ? ರಾಜೇಗೌಡ-ಆನಂದ್ ಸೇಫ್-ಶ್ರೀನಿವಾಸ್ ಗೆ ತ್ರೀ ಶಂಕು ಸ್ಥಿತಿ ?

ಚಿಕ್ಕಮಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಮೂರು ಬಣವಾಗಿರುವುದು ಸ್ಪಷ್ಟವಾಗಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಬಣ ,ಇನ್ನೊಂದು...

ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ಕಾಡಾನೆಗಳು ಚಿಕ್ಕಮಗಳೂರು ನಗರದಿಂದ ಕೇವಲ 5 ಕಿಮೀ ದೂರದ...

ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ  ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಬಿಸಿಯೂಟದ...

ಸಂಸ್ಕೃತಿ, ಸಾಹಿತ್ಯ, ಕಲೆಯಿಂದ ಸುಸಂಸ್ಕೃತ ಸಮುದಾಯ ಕಟ್ಟಲು ಸಾಧ್ಯ

ಚಿಕ್ಕಮಗಳೂರು: ಸಂಸ್ಕೃತಿ, ಸಾಹಿತ್ಯ, ಕಲೆಯ ಮೂಲಕ ಮಾತ್ರ ಸುಸಂಸ್ಕೃತ ಸಮುದಾಯವನ್ನು ಕಟ್ಟಬಹುದು ಎಂದು ಬಸವತತ್ವ ಪೀಠಾಧ್ಯಕ್ಷರಾದ...