Home ವಿಷ ಸೇವಿಸಿ ಕೆರೆಗೆ ಬಿದ್ದು ಯುವಕ ಆತ್ಮಹತ್ಯೆ
HomechikamagalurCrime NewsLatest Newsnamma chikmagalur

ವಿಷ ಸೇವಿಸಿ ಕೆರೆಗೆ ಬಿದ್ದು ಯುವಕ ಆತ್ಮಹತ್ಯೆ

Share
Share

ಚಿಕ್ಕಮಗಳೂರು: ವಿಷ ಸೇವಿಸಿದ ಬಳಿಕ ಕೆರೆಗೆ ಬಿದ್ದು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಕನ್ಗೆರೆ ಗ್ರಾಮದ ಜೀವಿತ್ (32) ವಿಷ ಸೇವಿಸಿ ಬಳಿಕ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಯುವಕ.

ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳೀಯ ಸಾಮಾಜಿಕ ಕಾರ್ಯಕರ್ತರು ಶವವನ್ನು ಮೇಲೆತ್ತುವ ಕಾರ್ಯದಲ್ಲಿ ಭಾಗವಹಿಸಿದ್ದರು.

ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ. ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Youth commits suicide after drinking poison

Share

Leave a comment

Leave a Reply

Your email address will not be published. Required fields are marked *

Don't Miss

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಂಸದರ ಅಸಮಾಧಾನ

ಚಿಕ್ಕಮಗಳೂರು: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಅಧಿಕಾರಿಗಳ ನಿರ್ಲಕ್ಷ್ಯ ಹಾಗೂ ವಿವಿಧ ಏಜೆನ್ಸಿಗಳ ಆಮೆಗತಿಯ ಕಾರ್ಯವೈಖರಿಯ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಬಿಗಿ...

ವಸತಿ ಶಾಲೆಯಿಂದ ಓಡಿಹೋದ ಮಕ್ಕಳು…?

ಚಿಕ್ಕಮಗಳೂರು: ಕಾಫಿನಾಡಿನ ತುಡುಕೂರು ಗ್ರಾಮದಲ್ಲಿರುವ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಯಲ್ಲಿ ತಡರಾತ್ರಿ ನಡೆದ ಮಕ್ಕಳ ಗಲಾಟೆ ಸದ್ಯ ದೊಡ್ಡ ಆತಂಕಕ್ಕೆ ಕಾರಣವಾಗಿದೆ. ಶಾಲೆಯಲ್ಲಿ ಮಕ್ಕಳ ನಡುವೆ ಉಂಟಾದ ಜಗಳದಿಂದ...

Related Articles

ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್ ವಿರುದ್ಧ ಆಯೋಗದ ತೀರ್ಪು

ಚಿಕ್ಕಮಗಳೂರು: ಸಕಾಲದಲ್ಲಿ ಆಹಾರ ಪದಾರ್ಥವನ್ನು ತಲುಪಿಸದೆ ಆಹಾರ ಸಾಮಗ್ರಿಗಳು ಹಾಳಾಗಲು ಕಾರಣವಾದ ಡಿಟಿಡಿಸಿ ಎಕ್ಸ್‌ಪ್ರೆಸ್ ಲಿಮಿಟೆಡ್...

ಮುತ್ತೋಡಿ ಅರಣ್ಯದಲ್ಲಿ ಪ್ರವಾಸಿಗರನ್ನು ಆಕರ್ಷಿಸುತ್ತಿರುವ ಚಿರತೆ

ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ದ ಮುತ್ತೋಡಿ ಅರಣ್ಯ ವಲಯದಲ್ಲಿ ಪ್ರವಾಸಿಗರಿಗೆ ಅತ್ಯಂತ ಅಪರೂಪದ ಹಾಗೂ ರೋಮಾಂಚನಕಾರಿ ದೃಶ್ಯವೊಂದು...

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ...